ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಪ್ಲಿ: ಎಮ್ಮಿಗನೂರು ಗ್ರಾಮದಲ್ಲಿ ಮನೆ ಗೋಡೆ ಕುಸಿದು ಆಶಾ ಕಾರ್ಯಕರ್ತೆ ಸಾವು

Last Updated 7 ಸೆಪ್ಟೆಂಬರ್ 2022, 3:14 IST
ಅಕ್ಷರ ಗಾತ್ರ

ಕಂಪ್ಲಿ: ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ರಾತ್ರಿ ಸುರಿದ ಧಾರಾಕಾರ ಮಳೆಗೆಮನೆ ಗೋಡೆ ಕುಸಿದು ಆಶಾ ಕಾರ್ಯಕರ್ತೆ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಬಿ. ಉಮಾದೇವಿ(44) ಗಂಡ ಬಳಗಾನೂರು ಜಡೆಪ್ಪ ಎಂದು ಗುರುತಿಸಲಾಗಿದೆ.

ಗ್ರಾಮದ 7 ನೇ ವಾರ್ಡ್ ನೀರಾವರಿ ಇಲಾಖೆ ಕ್ವಾರ್ಟಸ್ ನಲ್ಲಿ ವಾಸವಾಗಿದ್ದರು.

ಮಧ್ಯರಾತ್ರಿ 1.30ರ ಸುಮಾರಿಗೆ ಅಡುಗೆ ಮನೆಯ ಅಡ್ಡಗೋಡೆ ಕುಸಿದು ಈ ಘಟನೆ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT