ತೆಕ್ಕಲಕೋಟೆ: 'ಇತಿಹಾಸ, ಸಾಮಾಜಿಕ ಬದ್ದತೆ ಅರಿತು ನಿಸ್ವಾರ್ಥ, ಸೇವಾ ಬದ್ದತೆಯಿಂದ ಕಾರ್ಯ ನಿರ್ವಹಿಸುವುದು ಪ್ರಶಿಕ್ಷಣ ಮಹಾಭಿಯಾನದ ಉದ್ದೇಶ’ ಎಂದು ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ ಹೇಳಿದರು.

ಪಟ್ಟಣದ ಹೊರವಲಯದ ವರವಿನ ಮಲ್ಲೇಶ್ವರ ದೇವಸ್ಥಾನದಲ್ಲಿ ಸಿರುಗುಪ್ಪ ತಾಲ್ಲೂಕು ಭಾರತೀಯ ಜನತಾ ಪಕ್ಷದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪಂಡಿತ್ ದೀನ್ ದಯಾಳ್ ಮಂಡಲ ಮಟ್ಟದ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾಜಿ ಶಾಸಕ ಎಂ.ಎಸ್ ಸೋಮಲಿಂಗಪ್ಪ ಮಾತನಾಡಿದರು. ಈ ವೇಳೆ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಪ್ರಶಿಕ್ಷಣಾರ್ಥಿಗಳಿಗೆ ಬಿಜೆಪಿ ಪಕ್ಷದ ಸಿದ್ಧಾಂತ, ಜನಸಂಘದ ಇತಿಹಾಸ, ಪಕ್ಷದ ಗುರಿ ಆದರ್ಶಗಳು, ಬಿಜೆಪಿ ಸರ್ಕಾರಗಳ ಸಾಧನೆ, ಸಾಮಾಜಿಕ ಮಾಧ್ಯಮಗಳ ಬಳಕೆ, ಕೃತಕ ಬುದ್ದಿಮತ್ತೆ ವಿಷಯಗಳ ಕುರಿತು ತರಬೇತಿ ನೀಡಲಾಯಿತು.

ಬಳ್ಳಾರಿ ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಅನಿಲ್ ಕುಮಾರ್, ರಾಜ್ಯ ಕಾರ್ಯಕಾರಣಿ ಸದಸ್ಯ ರಾಮಲಿಂಗಪ್ಪ, ಜಿಲ್ಲಾ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಂ.ಎಸ್. ಸಿದ್ದಪ್ಪ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಅಡವಿ ಸ್ವಾಮಿ, ರಾಜ್ಯ ಎಸ್. ಟಿ. ಮೋರ್ಚಾ ಪದಾಧಿಕಾರಿ ಲಷ್ಕರ್ ಶೇಖಪ್ಪ, ಜಿಲ್ಲಾ ಉಪಾಧ್ಯಕ್ಷ ಐನಾಥರೆಡ್ಡಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ವೀರನಗೌಡ, ಸಿರುಗುಪ್ಪ ತಾಲ್ಲೂಕು ಮಂಡಲ ಅಧ್ಯಕ್ಷ ಕುಂಟ್ನಾಳ್ ಮಲ್ಲಿಕಾರ್ಜುನ ಸ್ವಾಮಿ, ಹಿರಿಯ ಮುಖಂಡ ಸೀತಾರಾಮರಾಜ, ರಾಮಕೃಷ್ಣ, ದೊಡ್ಡ ಹುಲಗಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-25-625632762

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.