ಬಳ್ಳಾರಿಯ ಕೊಳಗಲ್ಲಿನ ಎರ್ರಿತಾತ ಮಠದ ಎದುರು ಗುರುವಾರ ರಾತ್ರಿ ಸಾಲುಗಟ್ಟಿ ನಿಂತಿದ್ದ ಪೊಲೀಸ್ ಭದ್ರತಾ ವಾಹನಗಳು
ಗ್ರಾಮದಲ್ಲಿ ಶಾಂತಿ ಸ್ಥಾಪಿಸಲು ಗ್ರಾಮಸ್ಥರನ್ನು ಕರೆದು ಶಾಂತಿ ಸಭೆ ಮಾಡಲಾಗಿದೆ. ಯಾವುದೇ ಅಹಿತರ ಘಟನೆಗಳಿಗೆ ಪೊಲೀಸ್ ಇಲಾಖೆ ಅವಕಾಶ ನೀಡುವುದಿಲ್ಲ. ಗ್ರಾಮದಲ್ಲಿ ಭದ್ರತೆ ನಿಯೋಜಿಸಲಾಗಿದೆ.
ಡಾ. ಶೋಭಾರಾಣಿ ವಿ.ಜೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಳ್ಳಾರಿ