ಬಳ್ಳಾರಿ: ಬಳ್ಳಾರಿ ನಗರ ಹಾಗೂ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಜೂನ್ 2 ಮತ್ತು 3ರಂದು ವಿದ್ಯುತ್ ವ್ಯತ್ಯಯವಾಗಲಿದೆ.

ಜೂನ್ 2ರಂದು ಬೆಳಿಗ್ಗೆ 10ರಿಂದ ಸಂಜೆ 05ರ ವರೆಗೆ ರಾಘವೇಂದ್ರ ಕಾಲೋನಿ 2ನೇ ಹಂತ, ಅಯ್ಯಪ್ಪ ಸ್ವಾಮಿ ಕಾಲೋನಿ, ಇಂಟೋರಿ ನಗರ, ಅನಂತಪುರ ರಸ್ತೆ, ಶೇಕ್ಷಾವಲಿ ದರ್ಗಾ, ತಾರಾನಾಥ ಆಸ್ಪತ್ರೆ ಮತ್ತು ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿ ನಗರ, ವೆಂಕಟೇಶ್ವರ ನಗರ, ಅನಂತಪುರ ರಸ್ತೆ, ಶೇಕ್ಷಾವಲಿ ದುರ್ಗಾ, ಕುಬೇರ ಲೇಔಟ್ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ.

ಜೂ 3ರ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2ರ ವರೆಗೆ ಡಿ.ಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಬ್ಯಾಲಚಿಂತೆ ಕೃಷಿ ಪ್ರದೇಶಗಳು, ಹಳೆ ಯರ್ರಗುಡಿ, ಹೊಸ ಯರ್ರಗುಡಿ, ಸಿಂಧುವಾಳ, ಬೆಣಕಲ್ಲುಕೃಷಿ ಪ್ರದೇಶಗಳು, ಮೋಕಾ ಕೃಷಿ ಪ್ರದೇಶಗಳು, ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-25-544188370

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.