ಬಳ್ಳಾರಿ: ನಗರ ಹಾಗೂ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಏ. 22ರಂದು ವಿದ್ಯುತ್ ವ್ಯತ್ಯಯ ವಾಗಲಿದೆ ಎಂದು ತಿಳಿಸಲಾಗಿದೆ.

ನಗರ ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ರಾಮ ನಗರ, ಪಾರ್ವತಿ ನಗರ, ಬಾಲಾಜಿ ಕಾಲೊನಿ, ಗಂಗಮ್ಮ ಕಾಲೋನಿ, ಜಿಲ್ಲಾ ಕೋರ್ಟ್ ಸಂಕೀರ್ಣ ಪ್ರದೇಶ ವ್ಯಾಪ್ತಿಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಗ್ರಾಮೀಣ ವ್ಯಾಪ್ತಿಯ ಕೊರ್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿ ನಗರ ಕ್ಯಾಂಪ್, ವಕ್ರಾಣಿ ಕ್ಯಾಂಪ್, ಲಕ್ಷ್ಮೀನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು. ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ.ಕ್ಯಾಂಪ್, ಶ್ರೀಧರಗಡ್ಡೆ,ಗುಡಾರ್ ನಗರ, ಎಸ್ಆರ್ಕೆ ಲೇಔಟ್ 1 ಮತ್ತು 2 ಪ್ಯೂಪಿಲ್ ಟ್ರೀ ಸ್ಕೂಲ್, ಬಸವೇಶ್ವರ ಲೇಔಟ್, ಎನ್.ಆರ್ ರಾಮಮೂರ್ತಿ ಮತ್ತು ಡಾಕ್ಟರ್ ಕ್ಯಾಂಪ್, ಡಿ.ಕಗ್ಗಲ್ ಕೃಷಿ ಪ್ರದೇಶಗಳು, ಗುಡುದೂರು ಕೃಷಿ ಪ್ರದೇಶಗಳು, ಹಂದಿಹಾಳ್ ಚಾನಾಳ್ ಕೃಷಿ ಪ್ರದೇಶಗಳು, ಹಾಗೂ ಗ್ರಾಮಗಳು, ಹಡ್ಲಿಗಿ, ಹೀರೆ ಹಡ್ಲಿಗಿ, ಬರಸಕೋಡು, ತಾಳೂರು ಕೃಷಿ ಪ್ರದೇಶಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 3ರ ವರೆಗೆ ವಿದ್ಯುತ್ ಇರದು ಎಂದು ಜೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-25-2025700047

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.