ಬಳ್ಳಾರಿ: ಶಿಷ್ಟಾಚಾರ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ ನೀಡಿದ ಜಿಲ್ಲಾಡಳಿತ
ಹರಿಶಂಕರ್ ಆರ್.
Published : 11 ಜನವರಿ 2026, 4:26 IST
Last Updated : 11 ಜನವರಿ 2026, 4:26 IST
ಫಾಲೋ ಮಾಡಿ
Comments
ಜಿಲ್ಲೆಯ ಜನಪ್ರತಿನಿಧಿಗಳ ದೂರು ಆಧರಿಸಿದ ಮುಖ್ಯಕಾರ್ಯದರ್ಶಿಗಳ ಪತ್ರ ಮತ್ತು ಶಿಷ್ಟಾಚಾರಕ್ಕೆ ಸಂಬಂಧಿಸಿದ ಹೊಸ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಶಿಷ್ಟಾಚಾರ ಪಾಲನೆಯಲ್ಲಿನ ಲೋಪ ಸಹಿಸಲ್ಲ.