ಬಳ್ಳಾರಿ: ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಡಿಯ ಎಲ್ಲ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅವಧಿಯನ್ನು ರಾಜ್ಯ ಸರ್ಕಾರ ಗುರುವಾರ ವಿಸ್ತರಿಸಿದೆ.

ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯೂ ಮುಂದುವರಿಕೆಯಾಗಿದ್ದು, ಅಧ್ಯಕ್ಷರಾಗಿ ಚಿದಾನಂದಪ್ಪ ಅವರೇ ಕಾರ್ಯ ನಿರ್ವಹಿಸಲಿದ್ದಾರೆ.

ಈ ಹಿಂದಿನ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರಗಳ ಅವಧಿ ಈಗಾಗಲೇ ಮುಕ್ತಾಯವಾಗಿತ್ತು. ಆದರೆ ಈಗ ಮುಖ್ಯಮಂತ್ರಿಗಳ ನಿರ್ದೇಶನದಂತೆ ಮುಂದಿನ ಸರ್ಕಾರದ ಆದೇಶದವರೆಗೆ ಮುಂದುವರಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-25-820584978

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.