ಕಂಪ್ಲಿ: ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಹಂಪಿ ಸಾವಿರ ದೇವರು ಮಠದ ಪ್ರವೇಶದ್ವಾರವನ್ನು ವಾಮದೇವ ಮಹಾಂತ ಶಿವಾಚಾರ್ಯರು ಈಚೆಗೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ‘ದುಡ್ಡು ಮನುಷ್ಯನ ವ್ಯಕ್ತಿತ್ವ ರೂಪಿಸುವುದಿಲ್ಲ. ಸಮಾಜಕ್ಕೆ ನಿಸ್ವಾರ್ಥವಾಗಿ ಮಾಡುವ ಸೇವೆ ಹಾಗೂ ಮಾನವೀಯ ಮೌಲ್ಯಗಳು ಮನುಷ್ಯನ ವ್ಯಕ್ತಿತ್ವ ರೂಪಿಸುತ್ತವೆ’ ಎಂದು ತಿಳಿಸಿದರು.

‘ಭಾರತವು ಸರ್ವ ಧರ್ಮಗಳ ರಾಷ್ಟ್ರವಾಗಿದ್ದು, ಸಂಸ್ಕೃತಿ, ಕಲೆ, ಪರಂಪರೆ ಒಗ್ಗೂಡಿಸುವ ಶಕ್ತಿ ಹೊಂದಿದೆ’ ಎಂದರು.

ಇದಕ್ಕೂ ಮುನ್ನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-25-898411413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.