ಬಳ್ಳಾರಿ: ಕುಡತಿನಿ ಕೈಗಾರಿಕಾ ಪ್ರದೇಶದ ಭೂಸ್ವಾಧೀನ ಪ್ರಕ್ರಿಯೆ ಮತ್ತು ಗಡಿ ಗುರುತಿಸುವಿಕೆ ವೇಳೆ ಉಂಟಾಗಬಹುದಾದ ಪ್ರತಿಭಟನೆ ಹಾಗೂ ಸಾರ್ವಜನಿಕರ ಆಸ್ತಿ ರಕ್ಷಣೆಯ ದೃಷ್ಟಿಯಿಂದ ಕುಡತಿನಿ ಪಟ್ಟಣ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಗುರುವಾರದಿಂದ 14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಪ ವಿಭಾಗಾಧಿಕಾರಿ ರಾಜೇಶ್ ಎಚ್.ಡಿ. ಆದೇಶಿಸಿದ್ದಾರೆ.

ಕುಡತಿನಿ ಕೆ.ಐ.ಎ.ಡಿ.ಬಿ ಪ್ರದೇಶ, ಬಳ್ಳಾರಿ ಬೈಪಾಸ್ ರಸ್ತೆಯಿಂದ ಸುಲ್ತಾನಪುರ ಕ್ರಾಸ್ ಬಳಿಯ ಬೂದಿಕಣಿವೆವರೆಗೆ, ಸುಲ್ತಾನಪುರ ಕ್ರಾಸ್ನಿಂದ ಸುಲ್ತಾನಪುರ ಗ್ರಾಮದವರೆಗೆ, ಕುಡತಿನಿ ಪಟ್ಟಣದಿಂದ ಹರಗಿನದೊಣಿ ರಸ್ತೆವರೆಗೆ, ಕುಡತಿನಿ ಪಟ್ಟಣದಿಂದ ತಿಮ್ಮಲಾಪುರ ಗ್ರಾಮದವರೆಗೆ, ಕುಡತಿನಿ ಪಟ್ಟಣದಿಂದ ಏಳುಬೆಂಚಿ ರಸ್ತೆಯ ರೈಲ್ವೆ ಗೇಟ್ವರೆಗಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-25-1554641549

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.