ಬಳ್ಳಾರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ‘ಭೂ ಒಡೆತನ ಯೋಜನೆ’ ಅಡಿಯಲ್ಲಿ ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಈ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ರೂಪನಗುಡಿ ಹೋಬಳಿಯ ಕಮ್ಮರಚೇಡು ಗ್ರಾಮದ ಸರ್ವೆ ನಂ. 4/2ರ 7 ಎಕರೆ 58 ಗುಂಟೆ ಜಮೀನನ್ನು ನಿಗಮಕ್ಕೆ ಮಾರಾಟ ಮಾಡಲು ಭೂ ಮಾಲೀಕರು ಪ್ರಸ್ತಾವನೆ ಸಲ್ಲಿಸಿದ್ದಾರೆ.

ಜಮೀನು ಮಾಲೀಕರಾದ ಕೆ.ಹೆಚ್. ಮಹೇಶ್ (ತಂದೆ: ಹನುಮಂತ ರೆಡ್ಡಿ), ವಾರ್ಡ್ ನಂ. 29, ಬಂಡಿಹಟ್ಟಿ, ತಾಯಮ್ಮ ದೇವಸ್ಥಾನ ಹತ್ತಿರ, ಕೌಲ್ ಬಜಾರ್, ಬಳ್ಳಾರಿ ನಿವಾಸಿಯಾಗಿದ್ದಾರೆ.

ಈ ಜಮೀನಿನ ಮಾರಾಟ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ಕಾನೂನಾತ್ಮಕ ಅಥವಾ ಇತರ ಆಕ್ಷೇಪಣೆಗಳಿದ್ದಲ್ಲಿ ಮೇ 30ರೊಳಗಾಗಿ ಲಿಖಿತ ರೂಪದಲ್ಲಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ನಂ. 37/10, ನಂದಿ ಶಾಲೆ ಹಿಂಭಾಗ, 1ನೇ ತಿರುವು, ನಂದಿ ಕಾಲೋನಿ, ಕಂಟೋನ್ಮೆಂಟ್, ಬಳ್ಳಾರಿ ಇಲ್ಲಿ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ. 08392-245551 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-25-1396445045

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.