ಬಳ್ಳಾರಿ: ಬಳ್ಳಾರಿಯ ಬುಡಾ ಕಾಂಪ್ಲೆಕ್ಸ್ನಲ್ಲಿರುವ ಲಿಡ್ಕರ್ ಎಂಪೋರಿಯಂನಲ್ಲಿ ಕಾರ್ಮಿಕರ ದಿನ ಹಾಗೂ ಬಕ್ರೀದ್ ಪ್ರಯುಕ್ತ ಏಪ್ರಿಲ್ 30 ರಿಂದ ಮೇ 31 ರವರೆಗೆ ಚರ್ಮದ ಉತ್ಪನ್ನಗಳ ಮೇಲೆ ಶೇ 15 ರಷ್ಟು ರಿಯಾಯಿತಿ ಘೋಷಿಸಲಾಗಿದೆ.

ಗುಣಮಟ್ಟದ ಪಾದರಕ್ಷೆ, ಬ್ಯಾಗ್ ಮತ್ತು ಬೆಲ್ಟ್ಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ. ವಿವರಗಳಿಗೆ: 08392-271741 ಅಥವಾ 98446 67691 ಸಂಪರ್ಕಿಸಿ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-25-754289720

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.