ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್ 27ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಜೀಟಾ, ಪಿಟ್ಟಿ, ಟೊಯೊಟಾ, ಫಾಕ್ಸ್ಕಾನ್, ಶ್ರೀ ವರ್ಧನ್ ಎಫ್ಎಂಸಿಜಿ ಮತ್ತು ಶ್ರೀರಾಮ್ ಫೈನಾನ್ಸ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.

ಭಾಗವಹಿಸಲು ಯಾವುದೇ ಶುಲ್ಕ ಇಲ್ಲ. ಸಂದರ್ಶನದಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ಎಸ್ಎಸ್ಎಲ್ಸಿ, ಪಿಯು, ಐಟಿಐ, ಡಿಪ್ಲೊಮಾ, ಪದವಿ ಮತ್ತು ಎಂಜಿನಿಯರಿಂಗ್ ಪದವಿ ಹೊಂದಿರಬೇಕು.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿಗಳೊಂದಿಗೆ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಂದು ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094ಗೆ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-25-2050999674

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.