ಬಳ್ಳಾರಿ: ಜಿಲ್ಲೆಯ ಹೊಸ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ಪ್ರಥಮ ಪಿಯುಸಿ (ವಿಜ್ಞಾನ, ವಾಣಿಜ್ಯ, ಕಲಾ) ಬೋಧನೆಗಾಗಿ ಮಹಿಳಾ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಂ.ಎ/ಎಂ.ಎಸ್ಸಿ ಜೊತೆಗೆ ಬಿ.ಇಡಿ ಪದವಿ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಈ ನೇಮಕಾತಿ ಸಂಪೂರ್ಣ ತಾತ್ಕಾಲಿಕವಾಗಿರುತ್ತದೆ.

ಆಸಕ್ತರು ಬಳ್ಳಾರಿಯ ಶ್ರೀಮತಿ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸರ್ಕಾರಿ ಕಾಲೇಜು ಆವರಣದಲ್ಲಿರುವ ಪ್ರಾಂಶುಪಾಲರನ್ನು ಅಥವಾ ಮೊ: 8861623814, 9481174879 ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಬಳಿಯ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-25-695560174

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.