ಬಳ್ಳಾರಿ: ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಮಂಗಳವಾರ ವಿವಿಧ ವಾರ್ಡ್ಗಳಲ್ಲಿ ಹಲವು ಕಾಮಗಾರಿಗಳಿಗೆ ಭೂಮಿಪೂಜೆ ಸಲ್ಲಿಸಿದರು.

ನಗರದ ವಾರ್ಡ್ ಸಂಖ್ಯೆ 21ರ ಹರಿಪ್ರಿಯ ನಗರದಲ್ಲಿ ₹5 ಕೋಟಿ ಅನುದಾನದ ವೆಚ್ಚದಲ್ಲಿ ಬೀದಿ ದೀಪ, ಚರಂಡಿ, ಒಳ ಚರಂಡಿ, ಪೇವರ್ಸ್ ಅಳವಡಿಕೆ ಕಾಮಗಾರಿಗೆ ಇಂದು ಭೂಮಿಪೂಜೆ ಅಡಿಗಲ್ಲು ಹಾಕಿದರು.

ತದನಂತರ ಇದೇ ವಾರ್ಡ್ನ ಸಿದ್ಧಾರ್ಥ ನಗರದಲ್ಲಿ ₹50 ಲಕ್ಷ ಅನುದಾನದ ವೆಚ್ಚದಲ್ಲಿ ಲಿಂಕ್ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಬಳಿಕ ವಾರ್ಡ್ ಸಂಖ್ಯೆ 24ರ ಬ್ರಹ್ಮಯ್ಯ ಕಾಲೋನಿಯಲ್ಲಿ ₹50 ಲಕ್ಷ ಅನುದಾನದ ವೆಚ್ಚದಲ್ಲಿ ಲಿಂಕ್ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮಾಡಿದರು.

ತದನಂತರ ಬಳ್ಳಾರಿ ನಗರದ ವಾರ್ಡ್ ಸಂಖ್ಯೆ 34ರ ವಿದ್ಯಾನಗರ 7ನೇ ಅಡ್ಡ ರಸ್ತೆಯ ಬಳಿ ₹81.93 ಲಕ್ಷ ಅನುದಾನದ ವೆಚ್ಚದಲ್ಲಿ ಲಿಂಕ್ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ವಾರ್ಡ್ ಸಂಖ್ಯೆ 4ರ ಗುಗ್ಗರಹಟ್ಟಿಯ ಮುಖ್ಯ ರಸ್ತೆ ₹1.50 ಕೋಟಿ ವೆಚ್ಚದಲ್ಲಿ ಪಾಂಡುರಂಗ ಗುಡಿಯಿಂದ ಎಚ್ಎಲ್ ಕಾಲುವೆ ಹೊನ್ನಳ್ಳಿವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-25-1618927202

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.