ಬಳ್ಳಾರಿ: ‘ಇ ಸ್ವತ್ತು’ ಮಾಡಿಕೊಡಲು ₹50 ಸಾವಿರ ಲಂಚ ಪಡೆಯುವ ವೇಳೆ ಬಳ್ಳಾರಿ ತಾಲ್ಲೂಕಿನ ಶಿಡಿಗಿನಮೊಳ ಗ್ರಾಮ ಪಂಚಾಯಿತಿಯ ಪಿಡಿಒ ಮುಶ್ರತ್ ಭಾನು ಮತ್ತು ಬಿಲ್ ಕಲೆಕ್ಟರ್ ಓಬಳೇಶ್ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ.

ಎನ್ಎ ಭೂಮಿಗೆ ಇ–ಸ್ವತ್ತು ನೀಡಲು ಪಿಡಿಒ ಲಂಚ ಕೇಳುತ್ತಿರುವುದಾಗಿ ಮೀನಹಳ್ಳಿ ಗ್ರಾಮದ ರವಿಕುಮಾರ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರಿಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ಬಳ್ಳಾರಿ ಎಫ್ಐಆರ್ ದಾಖಲಾಗಿದೆ.

ದಾಳಿಯಲ್ಲಿ ಲೋಕಾಯುಕ್ತ ಡಿಎಸ್ಪಿ ಎಸ್. ಎಸ್. ಬಿಳಗಿ, ಇನ್ಸ್ಪೆಕ್ಟರ್ ಗುರಣ್ಣ ಹೆಬ್ಬಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-25-615939473

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.