ಬಳ್ಳಾರಿ: ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 31ರಂದು ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ನಗರದ ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟ್ಯಾಂಡ್, ದೊಡ್ಡ ಮಾರ್ಕೆಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಕಂಬಳಿ ಬಜಾರ್, ಅಲ್ಲಂ ಕಾಂಪೌಂಡ್, ನಾಗಪ್ಪ ಕಟ್ಟೆ, ಫ್ಲವರ್ಸ್ ಸ್ಟ್ರೀಟ್ ಹಾಗೂ ಇಂಡಸ್ಟ್ರಿಯಲ್ ಏರಿಯಾ ಹಂತ-1 ಸೇರಿದಂತೆ ವಿವಿದೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-25-609386072

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.