ಬಳ್ಳಾರಿ: ಮಂಗಳವಾರ ನಗರದಾದ್ಯಂತ ಸುರಿದ ಮಳೆಯಿಂದ ಹಾನಿಗೀಡಾಗಿದ್ದ ಪ್ರದೇಶಗಳಿಗೆ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳ್ಳಾರಿಯ ಗಾಂಧಿನಗರ ಮಾರ್ಕೆಟ್, ಪಾರ್ವತಿ ನಗರ, ವಾಲ್ಮೀಕಿ ವೃತ್ತ, ಬಂಡೀಮೋಟ್, 9ನೇ ವಾರ್ಡಿನ ಉರ್ದು ಶಾಲೆ ಬಳಿಯ ಕಾಲುವೆ, 9, 16, 17ನೇ ವಾರ್ಡುಗಳನ್ನು ಸಂಧಿಸುವ ಮುಖ್ಯ ಕಾಲುವೆಯನ್ನು ಪರಿಶೀಲನೆ ನಡೆಸಲಾಯಿತು.

ಈ ಸಂದರ್ಭ ಪಾಲಿಕೆಯ ಸದಸ್ಯರಾದ ರಾಮಾಂಜನೇಯ, ಜಬ್ಬಾರ್, ಕಾಂಗ್ರೆಸ್ ಮುಖಂಡರಾದ ಹೊನ್ನಪ್ಪ, ಹಗರಿ ಗೋವಿಂದ, ರಸೂಲ್, ರಾಮು, ಪ್ರದೀಪ್, ಅಧಿಕಾರಿಗಳಾದ ಮಲ್ಲನಗೌಡ, ಗೋವರ್ಧನ್, ಮಹೇಶ್, ಶ್ರೀನಿವಾಸ್, ವೀರೇಶ್, ಶ್ರೀನಾಥ್, ಮುನಾಫ್ ಪಟೇಲ್, ಕಿರಣ್ ಮತ್ತಿತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-25-1758144514

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.