ಕಂಪ್ಲಿ: ‘ಸರ್ವರೂ ಆಚಾರ, ವಿಚಾರ, ಪರಂಪರೆಯನ್ನು ತಿಳಿದುಕೊಂಡು ಸದಾಚಾರಿಗಳಾಗಿ ಸಮಾಜದಲ್ಲಿ ಬಾಳಬೇಕು’ ಎಂದು ಇಲ್ಲಿನ ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತಿ ಶ್ರೀ ತಿಳಿಸಿದರು.

ಪಟ್ಟಣದ ಸೋಮವಂಶ ಆರ್ಯಕ್ಷತ್ರಿಯ (ಚಿತ್ರಗಾರ) ಸಮಾಜದವರು ಭಾನುವಾರ ಆಯೋಜಿಸಿದ್ದ ಶ್ರೀ ನಿಮಿಷಾಂಬದೇವಿಯ 40ನೇ ಜಯಂತ್ಯುತ್ಸವದ ಧರ್ಮಸಭೆಯಲ್ಲಿ ಮಾತನಾಡಿ, ಸನಾತನ ಧರ್ಮದ ರಕ್ಷಣೆಯಾದರೆ ನಮ್ಮೆಲ್ಲರ ರಕ್ಷಣೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಷಣ್ಮುಖಪ್ಪ ಚಿತ್ರಗಾರ್ ಮಾತನಾಡಿದರು. ಚಿತ್ರಗಾರ ಸಮಾಜದ ಮುಖಂಡ ಪ್ರಶಾಂತ್ ಚಿತ್ರಗಾರ್, ಹನುಮಂತಪ್ಪ ಚಿತ್ರಗಾರ, ಗಣ್ಯವರ್ತಕ ಡಿ. ಶ್ರೀಧರಶ್ರೇಷ್ಠಿ, ಚಿಕ್ಕೇನಕೊಪ್ಪ ಚನ್ನವೀರ ಶರಣರ ಬಳಗದ ಕಾರ್ಯದರ್ಶಿ ವೈದ್ಯರಾದ ಜಂಬುನಾಥಗೌಡ, ಚಿತ್ರಗಾರ ಸಮಾಜದ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-25-326408683

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.