ಬಳ್ಳಾರಿ: ಜಿಲ್ಲೆಯಲ್ಲಿ ಪ್ರತ್ಯೇಕ ಬಿಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಜನಪ್ರತಿನಿಧಿಗಳು, ಸಹಕಾರಿಗಳು ಹಾಗೂ ಸಾರ್ವಜನಿಕರು ಮುಂದಾಗಬೇಕು ಎಂದು ವೆಂಕಟೇಶ್ ಹೆಗಡೆ ಒತ್ತಾಯಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈಗಾಗಲೇ ಅಗತ್ಯ ಬೆಂಬಲ ಘೋಷಿಸಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ನಿರ್ದೇಶಕರ ನಿರಾಸಕ್ತಿಯಿಂದ ಬ್ಯಾಂಕ್ ಸ್ಥಾಪನೆ ವಿಳಂಬವಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯೇಕ ಬಿಡಿಸಿಸಿ ಬ್ಯಾಂಕ್ ಸ್ಥಾಪನೆಯಿಂದ ತಾಲ್ಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಬ್ಯಾಂಕಿಂಗ್ ಸೇವೆಗಳು ವಿಸ್ತರಿಸಿ, ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-25-454745903

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.