ಬಳ್ಳಾರಿ: ನಗರದ ಡಾ.ರಾಜ್ಕುಮಾರ್ ರಸ್ತೆಯ ಪಾಂಚಜನ್ಯ ಸಭಾಂಗಣದಲ್ಲಿ ಮೇ 3ರಂದು ಸಂಜೆ 6 ಗಂಟೆಗೆ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ನಿರ್ಭಯಾನಂದ ಸರಸ್ವತಿ ಅವರಿಂದ ‘ವಿವೇಕಲೀಲಾಮೃತ’ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಆರಂಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದೆ ವೀಣಾ ಆದವಾನಿ ಅವರಿಂದ ಭಕ್ತಿಗೀತೆಗಳ ಗಾಯನ ನಡೆಯಲಿದೆ. ಅತಿಥಿಗಳಾಗಿ ವೈ.ನಾರಾಯಣರೆಡ್ಡಿ ಹಾಗೂ ಪಲ್ಲೇದ ಮೈತ್ರಿ ಬಸವರಾಜ ಪಾಲ್ಗೊಳ್ಳಲಿದ್ದಾರೆ.

ಪ್ರತಿ ತಿಂಗಳ ಮೊದಲ ಭಾನುವಾರ ನಡೆಯುವ ಈ ಸರಣಿ ಉಪನ್ಯಾಸದಲ್ಲಿ ಯುವಜನತೆ ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿವೇಕಾನಂದರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಸಂಯೋಜಕ ಪ್ರಭುದೇವ ಕಪ್ಪಗಲ್ಲು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 95133 13113 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-25-1100685768

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.