ಬಳ್ಳಾರಿ: ಬಳ್ಳಾರಿಯ ಕೈಗಾರಿಕಾ ಪ್ರದೇಶದ ಗೋದಾಮೊಂದರ ಮೇಲೆ ಶುಕ್ರವಾರ ರಾತ್ರಿ ದಾಳಿ ನಡೆಸಿರುವ ಕೃಷಿ ಅಧಿಕಾರಿಗಳು ಮತ್ತು ಪೊಲೀಸರು ಭಾರಿ ಪ್ರಮಾಣದ ಯೂರಿಯಾವನ್ನು ವಶಕ್ಕೆ ಪಡೆದಿದ್ದಾರೆ.

45 ಕೆ.ಜಿ ತೂಕದ ಅಂದಾಜು 4,000 ಚೀಲ ಯೂರಿಯಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

ಕಾಳ ಸಂತೆಯಲ್ಲಿ ಮಾರಾಟ ಮಾಡಲು ಇವುಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಪೊಲೀಸರಿಗೆ ಸಿಕ್ಕ ದೂರು ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.