ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ ಲೋಕಸಭೆ ಕ್ಷೇತ್ರ: ಗೋಪ್ಯ ಮತದಾನದ ನಿಯಮ ಉಲ್ಲಂಘಿಸಿದ ಕಾರ್ಪೊರೇಟರ್

Published 7 ಮೇ 2024, 6:32 IST
Last Updated 7 ಮೇ 2024, 6:32 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿಯ ವಾರ್ಡ್ ನಂ. 35ರ ಮತಗಟ್ಟೆ ಸಂಖ್ಯೆ 63ರಲ್ಲಿ ಮತ ಚಲಾಯಿಸಿದ ಬಿಜೆಪಿ ಕಾರ್ಪೊರೇಟರ್ ಕೋನಂಕಿ ತಿಲಕ್ ಅವರು ಗೋಪ್ಯ ಮತದಾನದ ನಿಯಮ ಉಲ್ಲಂಘಿಸಿದ್ದಾರೆ.

ಬಿಜೆಪಿಗೆ ಮತ ಹಾಕಿ ಫೋಟೊ ತೆಗೆದುಕೊಂಡಿರುವ ತಿಲಕ್, ಅದನ್ನು ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದಾರೆ. ತಿಲಕ್ ಅವರು ಬಳ್ಳಾರಿ ಪಾಲಿಕೆಯ 10ನೇ ವಾರ್ಡ್‌ನ ಸದಸ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT