ಹೊಸಪೇಟೆ: 4ರಂದು ಮೈಲಾರ, ಕೊಟ್ಟೂರಿಗೆ ಸಿ.ಎಂ. ಭೇಟಿ
ಹೊಸಪೇಟೆ (ವಿಜಯನಗರ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ.4ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.4ರಂದು 3.30ಕ್ಕೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರದಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾ ಮಠದಿಂದ ಆಯೋಜಿಸಿರುವ ಏಳು ಕೋಟಿ ವಸತಿ ಶಾಲೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಂಜೆ 6ಕ್ಕೆ ಕೊಟ್ಟೂರಿನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವದ ಸಮಾರೋಪದಲ್ಲಿ ಭಾಗವಹಿಸುವರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.