ಶನಿವಾರ, 21 ಫೆಬ್ರುವರಿ 2026
×
ADVERTISEMENT
ADVERTISEMENT

ಯರಿಂಗಳಿಗಿ: ರಸ್ತೆಯ ಮಧ್ಯದಲ್ಲಿ ಸಂಗ್ರಹವಾಗುತ್ತಿದೆ ಕಲುಷಿತ ನೀರು

ವಾಗೀಶ್ ಎ. ಕುರುಗೋಡು
Published : 21 ಫೆಬ್ರುವರಿ 2026, 3:16 IST
Last Updated : 21 ಫೆಬ್ರುವರಿ 2026, 3:16 IST
ಫಾಲೋ ಮಾಡಿ
Comments
ಚರಂಡಿ ಸಮಸ್ಯೆ ಕುರಿತು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ತಂದಿದೆ. ಆದರೂ ಪ್ರಯೋಜನವಾಗಿಲ್ಲ.
– ಪರಶುರಾಮ, ಗ್ರಾಮ ಪಂಚಾಯಿತಿ ಸದಸ್ಯ
ಚರಂಡಿ ಮತ್ತು ರಸ್ತೆ ನಿರ್ಮಾಣಕ್ಕೆ ಪ್ರಸಕ್ತ ಸಾಲಿನಲ್ಲಿ ಕ್ರಿಯಾಯೋಜನೆ ತಯಾರಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಲಾಗಿದೆ.
ಶಿವರಾಮ ರೆಡ್ಡಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT