ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಸಂಡೂರು | ನನಸಾಗದ ದರೋಜಿ–ತೋರಣಗಲ್ಲು ರೈಲ್ವೆ ಸೇತುವೆ: ಜನರ ಪರದಾಟ

ಎರ್ರಿಸ್ವಾಮಿ ಬಿ.
Published : 26 ಜುಲೈ 2025, 6:18 IST
Last Updated : 26 ಜುಲೈ 2025, 6:18 IST
ಫಾಲೋ ಮಾಡಿ
Comments
ದರೋಜಿ – ತೋರಣಗಲ್ಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ನೂತನ ರೈಲ್ವೆ ಮೇಲ್ಮಟ್ಟದ ಸೇತುವೆ ನಿರ್ಮಾಣವಾದರೇ ಈ ಭಾಗದ ಜನರಿಗೆ ಕಾರ್ಮಿಕರಿಗೆ ಬಹಳ ಅನುಕೂಲವಾಗುತ್ತದೆ. ಸಂಡೂರು ಕ್ಷೇತ್ರದ ಜನ ಪ್ರತಿನಿಧಿಗಳು ಜಿಲ್ಲಾಡಳಿತವು ಶೀಘ್ರವಾಗಿ ರೈಲ್ವೆ ಸೇತುವೆಯ ಕಾಮಗಾರಿ ಆರಂಭಿಸಬೇಕು.
ನಾಗರಾಜ ಬೋವಿ ದಲಿತ ಪ್ಯಾಂಥರ್ಸ್ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊಸದರೋಜಿ ಗ್ರಾಮ
ದರೋಜಿ–ತೋರಣಗಲ್ಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ನೂತನ ರೈಲ್ವೆ ಮೇಲ್ಮಟ್ಟದ ನೂತನ ಸೇತುವೆ ನಿರ್ಮಾಣಕ್ಕೆ ಕರ್ನಾಟಕ ಗಣಿಗಾರಿಕೆ ಪರಿಸರ ಪುನಶ್ಚೇತನ ನಿಗಮದಿಂದ ₹149ಕೋಟಿ ಅನುದಾನ ಬಿಡುಗಡೆಯಾಗಿದ್ದು ಮುಂದಿನ ನಾಲ್ಕು ತಿಂಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು.
ಎಂ.ಕೊಟ್ರೇಶ್ ಎಇಇ ಲೋಕೋಪಯೋಗಿ ಇಲಾಖೆ ಸಂಡೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT