ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೂವಿನಹಡಗಲಿ | ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

Published : 4 ಸೆಪ್ಟೆಂಬರ್ 2024, 13:29 IST
Last Updated : 4 ಸೆಪ್ಟೆಂಬರ್ 2024, 13:29 IST
ಫಾಲೋ ಮಾಡಿ
Comments

ಹೂವಿನಹಡಗಲಿ: ಪಟ್ಟಣದ ಕೋಟೆ ಪ್ರದೇಶದಲ್ಲಿ ಶಿಥಿಲ ಮನೆಯ ಮೇಲ್ಚಾವಣಿ ತೆರವುಗೊಳಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಕಟ್ಟಡ ಕಾರ್ಮಿಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಎ. ವೀರೇಶ್ (40) ಮೃತರು. ಪಾಳು ಮನೆ ತೆರವು ಮಾಡುವ ವೇಳೆ ವಿದ್ಯುತ್ ಲೈನ್ ತಾಗಿ, ಕೆಳಕ್ಕೆ ಬಿದ್ದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT