ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡ್ಲಿಗಿ: ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ತಡೆಯಾಜ್ಞೆ

Published 4 ಆಗಸ್ಟ್ 2023, 15:39 IST
Last Updated 4 ಆಗಸ್ಟ್ 2023, 15:39 IST
ಅಕ್ಷರ ಗಾತ್ರ

ಕೂಡ್ಲಿಗಿ: ‘ತಾಲ್ಲೂಕಿನ ಅಪ್ಪೇನಹಳ್ಳಿ ಹಾಗೂ ಬಡೇಲಡಕು ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆಯಬೇಕಾಗಿದ್ದ ಚುನಾವಣೆಗೆ ಹೈಕೊರ್ಟ್ ಧಾರವಾಡ ಪೀಠ ತಡೆಯಾಜ್ಞೆ ನೀಡಿದೆ’ ಎಂದು ತಹಶೀಲ್ದಾರ್ ಟಿ. ಜಗದೀಶ್ ತಿಳಿಸಿದ್ದಾರೆ.

ಅಪ್ಪೇನಹಳ್ಳಿ ಗ್ರಾ.ಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಪರಿಶಿಷ್ಟ ಜಾತಿಗೆ ಮೀಸಲು ಮಾಡಬೇಕು ಎಂದು ಸದಸ್ಯ ಸೇವಾಲಾಲ್ ಎನ್ನುವವರು ಕೋರ್ಟ್ ಮೊರೆ ಹೋಗಿದ್ದರು. ಬಡೇಲಡಕು ಗ್ರಾ.ಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲು ಮಾಡಬೇಕು ಎಂದು ಸದಸ್ಯೆ ಈಡಿಗಾರ ಶಿಲ್ಪ ಅರ್ಜಿ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT