ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರುಗೋಡು | ಗ್ಯಾರಂಟಿ ಕಾರ್ಡ್ ಹಂಚಿ ಮತಯಾಚನೆ

Published 1 ಮೇ 2024, 15:53 IST
Last Updated 1 ಮೇ 2024, 15:53 IST
ಅಕ್ಷರ ಗಾತ್ರ

ಕುರುಗೋಡು: ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಪರ ಕಾರ್ಯಕರ್ತರು ಬುಧವಾರ ಮನೆಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‍ಗಳನ್ನು ಹಂಚಿಕೆ ಮಾಡಿ ಮತಯಾಚಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಮಾದರಿಯಲ್ಲಿ ಎಲ್ಲ ಭರವಸೆಗಳನ್ನು ಈಡೇರಿಸುತ್ತದೆ. ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಬೇಂಬಲಿಸಬೇಕು ಎಂದು ಮನವಿಮಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೊಳಗುಂದಿ ಲಕ್ಷ್ಮಿದೇವಿ, ಸದಸ್ಯರಾದ ಕೆ.ನೀಲಮ್ಮ, ಬಸವರಾಜ, ವಿ.ರಮೇಶ್, ತೆಕ್ಕಲಕೋಟೆ ಬ್ಲಾಕ್ ಕಾಂಗ್ರೆಸ್ ಉಪಾದ್ಯಕ್ಷ ಎಸ್.ಎಂ. ನಾಗರಾಜಸ್ವಾಮಿ, ಮುಖಂಡರಾದ ಸಿಎಂ. ನಾಗರಾಜ ಸ್ವಾಮಿ, ಬಿ.ಸೋಮಶೇಖರ್, ವಿ,ರೇಣುಕಪ್ಪ, ಬಿ.ನಾಗೇಂದ್ರ, ಎಸ್.ಎಂ. ಅಡಿವೆಯ್ಯಸ್ವಾಮಿ, ಕೆ.ದ್ಯಾವಣ್ಣ, ರಾರಾವಿ ವೆಂಕಟೇಶ್, ಬಿ.ಉಮೇಶ್ ಜಲಾಲಿ, ಪೀರ್, ಲಕ್ಷ್ಮಣ ಭಂಡಾರಿ ಮತ್ತು ಬಿಚ್ಚುಗತ್ತಿ ನಾಗರಾಜ ಮತ್ತು ತಿಮ್ಮಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT