ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಪ್ಲಿಯಲ್ಲಿ ಬಿಜೆಪಿಗೆ ಜಯ, ಕೂಡ್ಲಿಗಿ ಅತಂತ್ರ

Last Updated 14 ನವೆಂಬರ್ 2019, 5:49 IST
ಅಕ್ಷರ ಗಾತ್ರ

ಹೊಸಪೇಟೆ: ಕಂಪ್ಲಿ ಪುರಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದುಬಿಜೆಪಿ ಜಯಗಳಿಸಿದೆ. ಕೂಡ್ಲಿಗಿ ಪಟ್ಟಣ ಪಂಚಾಯತಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಕಂಪ್ಲಿ ಪುರಸಭೆಯ ಒಟ್ಟು 23 ಸ್ಥಾನಗಳಲ್ಲಿ ಬಿಜೆಪಿ 13 ಹಾಗೂ ಕಾಂಗ್ರೆಸ್ 10 ಸ್ಥಾನಗಳಲ್ಲಿ ಗೆಲವು ಸಾಧಿಸಿವೆ.

ಕೂಡ್ಲಿಗಿ ಪಟ್ಟಣ ಪಂಚಾಯತಿಯ ಒಟ್ಟು 20 ಸ್ಥಾನಗಳಲ್ಲಿ ಬಿಜೆಪಿ 7, ಕಾಂಗ್ರೆಸ್ 6, ಜೆಡಿಎಸ್ 4 ಹಾಗೂ ಮೂರು ಸ್ಥಾನಗಳಲ್ಲಿ ಪಕ್ಷೇತರರು ಜಯ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT