ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

9 ಜೂಜು ಪ್ರಕರಣ: ₹88 ಸಾವಿರ ಜಪ್ತಿ 

Published 16 ನವೆಂಬರ್ 2023, 16:35 IST
Last Updated 16 ನವೆಂಬರ್ 2023, 16:35 IST
ಅಕ್ಷರ ಗಾತ್ರ

ಕುಡತಿನಿ (ತೋರಣಗಲ್ಲು): ದೀಪಾವಳಿಯ ಸಮಯದಲ್ಲಿ ಕುಡತಿನಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಕುಡತಿನಿ ಠಾಣೆಯ ಪೊಲೀಸರು ದಾಳಿ ನಡೆಸಿ ₹88 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

ಕುಡತಿನಿ, ಸಿದ್ಧಮ್ಮನಹಳ್ಳಿ, ದೇವಲಾಪುರ, ಹೊಸದರೋಜಿ ಹಾಗೂ ಹೊನ್ನಳ್ಳಿ ಗ್ರಾಮಗಳಲ್ಲಿ ಒಟ್ಟು 62 ಜನರ ಮೇಲೆ 9 ಪ್ರಕರಣಗಳನ್ನು ದಾಖಲಿಸಿಲಾಗಿದೆ. ಎಲ್ಲರಿಗೂ ಎಚ್ಚರಿಕೆ ನೀಡಿ, ನೋಟಿಸ್ ಜಾರಿ ಮಾಡಲಾಗಿದೆ ಎಂದು ಕುಡತಿನಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT