ಹಗರಿಬೊಮ್ಮನಹಳ್ಳಿ: ಇಲ್ಲಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ಪತಂಜಲಿ ಯೋಗ ಸಮಿತಿ ಮತ್ತು ಹರಪನಹಳ್ಳಿಯ ಜನನಿ ಯೋಗ ಹಾಗೂ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ಏಪ್ರಿಲ್ 19ರಂದು ಬೆಳಿಗ್ಗೆ 10 ಗಂಟೆಗೆ ವಿದ್ಯಾಕೇಂದ್ರದ ಆವರಣದಲ್ಲಿ ಉಚಿತವಾಗಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ವಿದ್ಯಾಕೇಂದ್ರದ ಕಾರ್ಯದರ್ಶಿ ಬಸವನಗೌಡ್ರು, ಸೋಮನಗೌಡ್ರು, ಪತಂಜಲಿ ಸಮಿತಿಯ ವೇದಾವತಿ ಉಪ್ಪಿನ, ಚಿಕಿತ್ಸಾ ವಿಭಾಗದ ಡಾ. ಪೂರ್ಣಿಮಾ, ಪುರಸಭೆ ಸದಸ್ಯೆ ಕಮಲಮ್ಮ, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರಾಜೇಶ್ ಪಾದೆಕಲ್ಲು, ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಉದಯಶಂಕರ ಭಟ್ ಭಾಗವಹಿಸುವರು.

ಉಚಿತವಾಗಿ ವೈದ್ಯಕೀಯ ಸಮಾಲೋಚನೆ, ಆಹಾರ ಸಲಹೆ, ರಕ್ತದಲ್ಲಿನ ಸಕ್ಕರೆ ಅಂಶ ತಪಾಸಣೆ, ಪ್ರಕೃತಿ ಚಿಕಿತ್ಸೆ, ಯೋಗ ಸಮಾಲೋಚನೆ, ಆಕ್ಯುಪಂಕ್ಚರ್ ಮತ್ತು ಆಕ್ಯುಪ್ರೆಷರ್, ಬೊಜ್ಜು, ಬೆನ್ನು ನೋವು, ಸ್ತ್ರೀರೋಗ, ಕೀಲುನೋವು, ಅಧಿಕ ರಕ್ತದೊತ್ತಡ, ಮಧುಮೇಹ, ಹೈಪರ್ಟೆನ್ಷನ್, ಥೈರಾಯ್ಡ್, ಗ್ಯಾಸ್ಟ್ರೈಟೀಸ್, ಮೈಗ್ರೇನ್, ನಿದ್ರಾಹೀನತೆ, ಉದ್ವಿಗ್ನತೆ, ಪಾರ್ಶ್ವವಾಯು, ಸ್ಪಾಂಡಿಲೈಟಿಸ್ ಮತ್ತಿತರ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಮೊ.ಸಂ: 9449177677, 8317363097 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-25-450566186

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.