ಸಂಡೂರು: ಪಟ್ಟಣ ಸೇರಿದಂತೆ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಸೋಮವಾರ ಆಲಿಕಲ್ಲು ಸಹಿತ ಮಳೆ ಸುರಿಯಿತು.

ತೋರಣಗಲ್ಲು ಹೋಬಳಿಯ ಯು.ರಾಜಾಪುರ, ಉಬ್ಬಳಗಂಡಿ, ಮಲ್ಲಾಪುರ, ಲಿಂಗದಹಳ್ಳಿ, ಬನ್ನಿಹಟ್ಟಿ, ನಾಗಲಾಪುರ, ತಾಳೂರು ಸೇರಿದಂತೆ ಇತರೆ ಗ್ರಾಮಗಳಲ್ಲಿ ಮಳೆಯು ಅರ್ಧ ಗಂಟೆಗೂ ಹೆಚ್ಚು ಸಮಯ ಉತ್ತಮವಾಗಿ ಬಂದಿದೆ.

ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ತೀವ್ರತೆ ಹೆಚ್ಚಾಗಿತ್ತು ನಂತರ ಮೋಡ ಕವಿದ ವಾತಾವರಣ ಉಂಟಾಗಿ ಮಳೆ ಆರಂಭವಾಯಿತು. ವರ್ಷದ ಮೊದಲ ಮಳೆ ಉತ್ತಮವಾಗಿ ಸುರಿದಿದ್ದರಿಂದ ವಿವಿಧ ಗ್ರಾಮಗಳ ರೈತಾಪಿ ಜನರು ಸಂತಸಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.