ಅಡ್ಡಗೋಡಿ ಚನ್ನನಗೌಡ (39) ಮೃತರು. ತೋಟದಲ್ಲಿ ವಿಷ ಸೇವಿಸಿ ಅಸ್ವಸ್ಥರಾಗಿದ್ದ ಅವರಿಗೆ ಇಟ್ಟಿಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ವಯಸ್ಸು ಮೀರಿದರೂ ಮದುವೆಯಾಗದ ಕಾರಣಕ್ಕೆ ಮನನೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.