ದಿನ ಭವಿಷ್ಯ: ಈ ರಾಶಿಯವರಿಗೆ ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯವಹಾರಗಳಿಂದ ಲಾಭ
Horoscope Prediction: ಇಂದು ಕೆಲವು ರಾಶಿಯವರಿಗೆ ಆರ್ಥಿಕ ವೃದ್ಧಿ, ಕುಟುಂಬದಲ್ಲಿ ಸಂತೋಷ ಹಾಗೂ ಆಸ್ತಿ ಸಂಬಂಧಿತ ವ್ಯವಹಾರಗಳಿಂದ ಲಾಭ ಸಿಗಲಿದೆ. ಹೊಸ ಹೂಡಿಕೆಗಳಿಗೆ ಇದು ಉತ್ತಮ ಸಮಯವಾಗಿದೆ ಎಂದು ಜ್ಯೋತಿಷ್ಯರು ತಿಳಿಸಿದ್ದಾರೆ.Last Updated 13 ಅಕ್ಟೋಬರ್ 2025, 0:20 IST