ಭಾನುವಾರ, 25 ಜನವರಿ 2026
×
ADVERTISEMENT
ADVERTISEMENT

ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿದ್ದ ಕಟ್ಟಡ: ರಾಜಕೀಯ ಕಿಚ್ಚು ಹೊತ್ತಿಸಿದ ಪಾಳು ಮನೆ

ಹರಿಶಂಕರ್‌ ಆರ್‌.
Published : 25 ಜನವರಿ 2026, 5:41 IST
Last Updated : 25 ಜನವರಿ 2026, 5:41 IST
ಫಾಲೋ ಮಾಡಿ
Comments
ಮನೆ ಹಲವು ವರ್ಷಗಳಿಂದ ಪಾಳು ಬಿದ್ದಿದೆ. ಕಸ ಬಿದ್ದಿದೆ, ಗಾಜುಗಳು ಪುಡಿಯಾಗಿವೆ. ಮನೆಯಲ್ಲಿ ಯಾರೂ ವಾಸವಿಲ್ಲ. ಸಿಸಿಟಿವಿಯೂ ಇಲ್ಲ. ಭದ್ರತೆಗೆಂದು ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಿಲ್ಲ ಎಂಬುದು ಕಂಡು ಬಂದಿದೆ.
ಸುಮನ್‌ ಪೆನ್ನೇಕರ್‌, ಬಳ್ಳಾರಿ ಎಸ್‌ಪಿ 
ಈ ಲೇಔಟ್‌ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಬಗ್ಗೆ, ಕಳ್ಳತನವಾಗಿದೆ ಎಂದು ನಾಲ್ಕು ತಿಂಗಳ ಹಿಂದೆಯೇ ದೂರು ಕೊಟ್ಟಿದ್ದೇವೆ. ಮನೆಯಲ್ಲಿ ಯಾರು ಇಲ್ಲ, ಕಟ್ಟಡ ಪಾಳು ಬಿದ್ದಿದೆ ಎಂದು ಎಸ್ಪಿಯವರಿಗೆ ತಪ್ಪು ಮಾಹಿತಿ ನೀಡಲಾಗಿದೆ.
ಜನಾರ್ದನ ರೆಡ್ಡಿ, ಶಾಸಕ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT