ಕಾನೂನು ಬಾಹಿರವಾದ ಯಾವುದೇ ಚಟುವಟಿಕೆಗೆ ಆಸ್ಪದ ಸಿಗದಂತೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸೂಚಿಸಿದ್ದೇನೆ. ಅಗತ್ಯ ಬಿದ್ದರೆ ದಂಧೆಯಲ್ಲಿ ತೊಡಗಿರುವವರ ಗಡಿಪಾರಿಗೆ ಕ್ರಮ ಕೈಗೊಳ್ಳಲಾಗಿದೆ.
ಪಿ.ಎಸ್ ಹರ್ಷ ಐಜಿಪಿ ಬಳ್ಳಾರಿ ವಲಯ
ದಂಧೆಗಳಿಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡಿದ್ದೇನೆ. ಕಣ್ಣಿಗೆ ಕಾಣುವಂಥ ಬದಲಾವಣೆಗಳು ಆಗಬೇಕು. ಜನರಿಂದಲೂ ಅಭಿಪ್ರಾಯಗಳು ಬರಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ.