ಸಿರುಗುಪ್ಪ: ಇಲ್ಲಿನ ಸೋನಿಯಾಗಾಂಧಿ ನಗರದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಿ ಮಾರಾಟ ಮಾಡಿದ್ದಕ್ಕಾಗಿ ತಿಮ್ಮಪ್ಪ ಕಬ್ಬೇರ ಆರೋಪಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ ನ್ಯಾಯಾಲವು ತೀರ್ಪು ನೀಡಿದೆ.

ಈ ಘಟನೆ ನವೆಂಬರ್ 1, 2017 ರಂದು ನಡೆದಿದ್ದು, ಡಿ.17, 2025 ರಂದು ತೀರ್ಪು ಹೊರಡಿಸಲಾಯಿತು.

ಈ ಪ್ರಕರಣವನ್ನು ಸಿರುಗುಪ್ಪ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಎರಡನೇ ಆರೋಪಿ ವೆಂಕೋಬ, ಪ್ರಕರಣ ಮುಂದುವರಿಯುವ ಮೊದಲೇ ಸಾವನ್ನಪ್ಪಿದ್ದಾರೆ. ಸಹಾಯಕ ಸರ್ಕಾರಿ ಸಾರ್ವಜನಿಕ ಅಭಿಯೋಜಕ ಶಿವರಾಜ್ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.