ಬಳ್ಳಾರಿ: ಬಳ್ಳಾರಿ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕರನ್ನಾಗಿ (ಡಿಐಜಿ) ವರ್ತಿಕಾ ಕಟಿಯಾರ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.

ವರ್ತಿಕಾ ಕಟಿಯಾರ್ ಅವರು 2010ನೇ ಬ್ಯಾಚ್ನ ಐಪಿಎಸ್ ಅಧಿಕಾರಿ. ಸದ್ಯ ಅವರು ರಾಜ್ಯ ಗೃಹರಕ್ಷಕ ಮತ್ತು ಪೌರ ರಕ್ಷಣಾ ದಳದ ಡಿಐಜಿ ಹುದ್ದೆಯಲ್ಲಿದ್ದರು.

ಈ ಹಿಂದೆ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾಗಿದ್ದ ಬಿ.ಎಸ್.ಲೋಕೇಶ್ ಏಪ್ರಿಲ್ 30ರಂದು ನಿವೃತ್ತರಾಗಿದ್ದರು. ಅಂದಿನಿಂದಲೂ ಖಾಲಿ ಉಳಿದಿದ್ದ ಸ್ಥಾನಕ್ಕೆ ವರ್ತಿಕಾ ಅವರನ್ನು ವರ್ಗಾಯಿಸಲಾಗಿದೆ.

ಬಳ್ಳಾರಿ ವಲಯಕ್ಕೆ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳು ಸೇರುತ್ತವೆ.
.ಅನುಚೇತ್ ಸೇರಿ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಇಲ್ಲಿದೆ ಸಂಪೂರ್ಣ ವಿವರ.ಹಾವೇರಿ ಜಿಲ್ಲೆಯ ಹೊಸ ಎಸ್ಪಿಯಾಗಿ ಯಶೋಧಾ ವಂಟಗೋಡಿ: ಅಂಶುಕುಮಾರ ವರ್ಗಾವಣೆ.ಉತ್ತರ ಕನ್ನಡ | ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ದೀಪನ್ ನೇಮಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.