ಭಾನುವಾರ, 20 ಜುಲೈ 2025
×
ADVERTISEMENT
ADVERTISEMENT

ಬಳ್ಳಾರಿ ಜೀನ್ಸ್‌ ಪಾರ್ಕ್‌ ನಿರ್ಮಾಣ ಶೀಘ್ರ

500ಕ್ಕೂ ಅಧಿಕ ಘಟಕಗಳಿಗೆ ನೆಲೆ | ‘ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೂಚನೆ ಅನುಸಾರ ಕ್ರಮ’
Published : 20 ಜುಲೈ 2025, 0:30 IST
Last Updated : 20 ಜುಲೈ 2025, 0:30 IST
ಫಾಲೋ ಮಾಡಿ
Comments
ಜೀನ್ಸ್‌ ಪಾರ್ಕ್‌ ನಿರ್ಮಾಣಕ್ಕೆ ಭೂಸ್ವಾಧೀನ ಪೂರ್ಣಗೊಂಡಿದೆ. ಪರಿಸರ ಅನುಮೋದನೆ ಪ್ರಾಥಮಿಕ ಹಂತದ ಒಪ್ಪಿಗೆ ಸಿಕ್ಕಿದೆ. ಕಾರ್ಯಾದೇಶ ಸಿಕ್ಕಿದೆ. ಶೀಘ್ರವೇ ಕೆಲಸ ಆರಂಭವಾಗಲಿದೆ.
ಗೋವಿಂದ ನಾಯಕ್‌ ಕಾರ್ಯನಿರ್ವಾಹಕ ಎಂಜಿನಿಯರ್ ಕೆಐಎಡಿಬಿ ಬಳ್ಳಾರಿ ವಲಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT