ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತ ವೀರೇಶ್‌ ಕಟ್ಟೆಮ್ಯಾಗಳ ನಿಧನ

Published 12 ಮೇ 2024, 14:41 IST
Last Updated 12 ಮೇ 2024, 14:41 IST
ಅಕ್ಷರ ಗಾತ್ರ

ಬಳ್ಳಾರಿ: ಪತ್ರಕರ್ತ ವೀರೇಶ್ ಕಟ್ಟೆಮ್ಯಾಗಳ (42) ಹೃದಯಾಘಾತದಿಂದ ಭಾನುವಾರ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.

ಈ ಹಿಂದೆ ‘ಪ್ರಜಾವಾಣಿ’ ಅರೆಕಾಲಿಕ ವರದಿಗಾರರಾಗಿ ಅವರು ಕೆಲಸ ಮಾಡಿದ್ದರು.

ಸಿರುಗುಪ್ಪ ತಾಲ್ಲೂಕಿನ ಟಿ. ರಾಂಪುರ ಗ್ರಾಮದವರಾದ ವೀರೇಶ್‌ ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಬಳ್ಳಾರಿಯ ಬೇವಿನಹಳ್ಳಿ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT