ಕಂಪ್ಲಿ: ‘ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ ಕೊಳಚೆ ನೀರು ನಿಲ್ಲದಂತೆ ಜಾಗೃತಿವಹಿಸಬೇಕು. ಸೊಳ್ಳೆ ಉತ್ಪತ್ತಿ ಹಾಗೂ ಸೊಳ್ಳೆ ಕಡಿಯದಂತೆ ನಿಗಾವಹಿಸಬೇಕು. ಇದರಿಂದ ಮಲೇರಿಯಾ ಹರಡುವುದನ್ನು ತಡೆಗಟ್ಟಬಹುದು’ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರವೀಂದ್ರ ಕನಕೇರಿ ತಿಳಿಸಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆದ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಶೋಭಾ ಅವರು ಮಲೇರಿಯಾ ಮುಂಜಾಗ್ರತೆ ಕ್ರಮಗಳ ಕುರಿತು ವಿವರಿಸಿದರು. ಡಾ.ಭರತ್ ಪದ್ಮಶಾಲಿ, ಡಾ.ಸಾಗರ ಭರಮಕ್ಕನವರ್, ಆರೋಗ್ಯ ನಿರೀಕ್ಷಣಾಧಿಕಾರಿ ಚನ್ನಬಸವರಾಜ, ಪಿಎಚ್ಸಿಒ ಎನ್. ಉಮಾದೇವಿ, ಸುನೀತಾ, ಮಹಾಲಕ್ಷಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-25-1415505997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.