ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿರುವುದರ ಬೆನ್ನಲ್ಲೇ, ಆನಂದ್ ಸಿಂಗ್ ಅಸಮಾಧಾನ ಹೊರಹಾಕಿದ್ದು, ತಮ್ಮ ಖಾತೆ ಬದಲಿಸದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕನಾಗಿ ಉಳಿಯುವ ಬಗ್ಗೆ ಆಲೋಚಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.#BasavarajBommai#AnandSingh#BJP#Politicspic.twitter.com/nTIxUTvpmv