ಕಂಪ್ಲಿ: ‘ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡವರು ಹಾಗೂ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದೆ’ ಎಂದು ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ತಿಳಿಸಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಭಾನುವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಎಂದರು.

ತಾಲ್ಲೂಕು ಪಂಚಾಯಿತಿ ಇಒ ಆರ್.ಕೆ. ಶ್ರೀಕುಮಾರ, ಮಹಿಳಾ ಮೇಲ್ವಿಚಾರಕಿಯರಾದ ಲತೀಫಾಬೇಗಂ, ಎಮ್ಮಿಗನೂರು ಎರೆಮ್ಮ ಮಾತನಾಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಸಿ. ವಿಜಯಲಕ್ಷ್ಮಿ, ರೇಣುಕಮ್ಮ, ಎಂ. ರಾಜಭಕ್ಷಿ, ಕೆ.ಎಸ್. ಮಲ್ಲನಗೌಡ, ಶ್ರೀಶೈಲರೂಗಿ, ಬಸಪ್ಪ, ದೇವರೆಡ್ಡಿ, ಕೆ.ವಿರುಪಾಕ್ಷಗೌಡ, ಮೋಹನ್ ಕಾಳಾಪುರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.