ಸಂಪರ್ಕಕ್ಕೆ ಸಿಗದ ಜನಪ್ರತಿನಿಧಿಗಳು
ಜನಪ್ರತಿನಿಧಿಗಳ ಅಲಭ್ಯತೆ ಕಾರಣಕ್ಕೆ ಕೆಡಿಪಿ ಸಭೆ ರದ್ದಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲೆಯ ಶಾಸಕರು ಸಂಸದರನ್ನು ಸಂಪರ್ಕಿಸುವ ಪ್ರಯತ್ನ ಮಾಡಲಾಯಿತು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ವಿಧಾನಪರಿಷತ್ ಬಿಜೆಪಿ ಸದಸ್ಯ ವೈ.ಎಂ ಸತೀಶ್ ಹೊರತುಪಡಿಸಿ ಯಾವೊಬ್ಬ ಶಾಸಕರಿಂದಲೂ ಪ್ರತಿಕ್ರಿಯೆ ಸಿಗಲಿಲ್ಲ.