ಕುಡತಿನಿ (ಸಂಡೂರು): ಪಟ್ಟಣದ ಸುತ್ತಲೂ ಇರುವ ಕೈಗಾರಿಕೆಗಳಿಂದ ಕಲುಷಿತ ಧೂಳು, ಕಪ್ಪು ಹೊಗೆ ಅವರಿಸುತ್ತಿದ್ದು ಜನರ ಆರೋಗ್ಯದ ಸಂರಕ್ಷಣೆಯ ದೃಷ್ಟಿಯಿಂದ ಕಲುಷಿತ ಧೂಳು ಹೊರ ಸೂಸುವ ಕೈಗಾರಿಕೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರವೇ ಮುಖಂಡರು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶಿವಲಿಂಗಪ್ಪ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಕರವೇ ಅಧ್ಯಕ್ಷ ಬಾವಿ ಅಂಬ್ರೇಶ್ ಮಾತನಾಡಿ, 'ಕುಡತಿನಿ ಪಟ್ಟಣದ ಸುತ್ತಲೂ ಅನೇಕ ಸಣ್ಣ, ಬೃಹತ್ ಪ್ರಮಾಣದ ಕ್ಯೆಗರಿಕೆಗಳಿದ್ದು ನಿತ್ಯ ಕಲುಷಿತ ಧೂಳು, ಹೊಗೆ ಹೆಚ್ಚಿನ ಪ್ರಮಾಣದಲ್ಲಿ ಆವರಿಸಿ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಕಲುಷಿತ ಧೂಳು ಹೊರ ಸೂಸುವ ಕೈಗಾರಿಕೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದರು. ಮುಖಂಡರಾದ ಶಿವಕುಮಾರ್, ತಿಮ್ಮಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-25-1850233939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.