ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಸಂಡೂರು: ಶಿಥಿಲಗೊಂಡ ಕುಡತಿನಿಯ ಸರ್ಕಾರಿ ಆಸ್ಪತ್ರೆ

ಆತಂಕದಲ್ಲೆ ಕೆಲಸ ಮಾಡುತ್ತಿರುವ ಅಧಿಕಾರಿ, ಸಿಬ್ಬಂದಿ
ಎರ್ರಿಸ್ವಾಮಿ ಬಿ.
Published : 9 ಜುಲೈ 2025, 5:01 IST
Last Updated : 9 ಜುಲೈ 2025, 5:01 IST
ಫಾಲೋ ಮಾಡಿ
Comments
ಪಟ್ಟಣದ ಆರೋಗ್ಯ ಕೇಂದ್ರ ಶಿಥಿಲಗೊಂಡು ಅಪಾಯ ಆಹ್ವಾನಿಸುತ್ತಿದೆ. ಅಧಿಕಾರಿ ಸಿಬ್ಬಂದಿ ಜೀವ ಭಯದಲ್ಲೇ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಈ ಹಳೆಯ ಕಟ್ಟಡವನ್ನು ಶೀಘ್ರವಾಗಿ ತೆರವುಗೊಳಿಸಬೇಕು
ಕೆ.ಎಂ.ಹಾಲಪ್ಪ, ಪಟ್ಟಣ ಪಂಚಾಯಿತಿ ಸದಸ್ಯರು ಕುಡತಿನಿ
ಹಳೆಯ ಕಟ್ಟಡವನ್ನು ₹10ಲಕ್ಷ ವೆಚ್ಚದಲ್ಲಿ ನವೀಕರಿಸಲಾಗಿದೆ. ಜನರ ಸುರಕ್ಷತೆಯ ದೃಷ್ಠಿಯಿಂದ ಕೆಲ ಸೇವೆಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ನೂತನ ಸಮುದಾಯ ಆರೋಗ್ಯ ಕೇಂದ್ರದ ಆದೇಶವು ಇನ್ನು ಜಾರಿಯಾಗಿಲ್ಲ.
ಡಾ.ಗುರುಬಸವರಾಜ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕುಡತಿನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT