ಕುರುಗೋಡು: ಇಲ್ಲಿನ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತಾಂತ್ರಿಕ ನಿರ್ವಹಣಾ ಕಾರ್ಯ ಇರುವುದರಿಂದ ಮೇ 2 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಪಟ್ಟಣದ ನೀಲಮ್ಮನ ಮಠ, ಉಜ್ಜಳಪೇಟೆ, ಇಂದಿರಾನಗರ, ಬಳ್ಳಾರಿ ರಸ್ತೆ, ಬಾದನಹಟ್ಟಿ ರಸ್ತೆ, ಹರಿಕೃಪಾ ಕಾಲೊನಿ

ಸದಾಶಿವನಗರ, ಗೆಣಿಕೆಹಾಳು, ಕಲ್ಲುಕಂಭ, ಎಚ್.ವೀರಾಪುರ, ಸಿಂಧಿಗೇರಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-25-679918025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.