ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ದೃಷ್ಟಿಯಿಂದ ಅಕ್ಕಪಡೆ ನಿತಂರವಾಗಿ ಕಾರ್ಯನಿರ್ವಹಿಸಲಿದೆ. ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಪಟ್ಟಣದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ
ಸುಮನ್ ಡಿ. ಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ರಥೋತ್ಸವದಲ್ಲಿ ಸ್ವತ್ತಿನ ಅಪರಾಧ ತಡೆಯಲು ನುರಿತ ಸಿಬ್ಬಂದಿ ತಂಡ ರಚಿಸಲಾಗಿದೆ. ಜಾತ್ರೆಗಳಲ್ಲಿ ಸರಕಳ್ಳತನ ಮಾಡಿ ಸಿಕ್ಕಿಬಿದ್ದವರ ಭಾವಚಿತ್ರ ಪ್ರಕಟಿಸಿದೆ. ಹೆಚ್ಚು ಜನರು ಸೇರುವ ಆಯಕಟ್ಟಿನ 40 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ
ಬಾಳನಗೌಡ ಎಸ್. ಮಾನಶಟ್ಟಿ ಸಿಪಿಐ ಕುರುಗೋಡು
ಜಿಲ್ಲೆಯಲ್ಲಿಯೇ ಅತಿ ದೊಡ್ಡ ರಥೋತ್ಸವ ಪಟ್ಟಣದಲ್ಲಿ ಜರುಗಲಿದೆ. ಸುಗಮ ಸಂಚಾರಕ್ಕೆ ಪಟ್ಟಣದ ನಾಲ್ಕು ದಿಕ್ಕುಗಳಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಿದೆ. ಬಂದೋಬಸ್ತ್‌ಗೆ ಹೆಚ್ಚುವರಿ ಸಿಬ್ಬಂದಿ ಬಳಸಿಕೊಳ್ಳಲಾಗುವುದು