ಭಾನುವಾರ, 18 ಜನವರಿ 2026
×
ADVERTISEMENT
ADVERTISEMENT

ಕುರುಗೋಡು | ಬಜೆಟ್ ಬದಲು ಕುಂದುಕೊರತೆ ಚರ್ಚೆ

Published : 18 ಜನವರಿ 2026, 2:19 IST
Last Updated : 18 ಜನವರಿ 2026, 2:19 IST
ಫಾಲೋ ಮಾಡಿ
Comments
‘ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸೋಣ’
‘ಸ್ಥಳೀಯ ಸಂಸ್ಥೆಗಳು ಸಲ್ಲಿಸುವ ಬಜೆಟ್ ಆಧಾರದಲ್ಲಿ ರಾಜ್ಯ ಸರ್ಕಾರ ಬಜೆಟ್ ತಯಾರಿಸುತ್ತದೆ. ಸರ್ಕಾರದಿಂದ ದೊರೆಯುವ ಅನುದಾನ ಮತ್ತು ಪುರಸಭೆಯ ವಿವಿಧ ಮೂಲಗಳಿಂದ ಬರುವ ಆದಾಯದ ಆಧಾರದ ಮೇಲೆ ಪ್ರತಿ ವರ್ಷ ಬಜೆಟ್ ತಯಾರಿಸಬೇಂಬ ನಿಯಮವಿದೆ. ಸಾರ್ವಜನಿಕರಿಗೆ ಅಗತ್ಯವಿರುವ ಕಾಮಗಾರಿಗಳ ಮಾಹಿತಿಯನ್ನು ಈ ವರ್ಷದ ಬಜೆಟ್‌ನಲ್ಲಿ ಅಳವಡಿಸಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸೋಣ’ ಎಂದು ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT