‘ಮಹದೇವ ಮೈಲಾರ’ ಮೈದಾನದಲ್ಲಿ ಮೂಲಸೌಕರ್ಯ ಕೊರತೆ: ಅಭಿವೃದ್ಧಿ ಕಾಣದ ಕ್ರೀಡಾಂಗಣ
ಎ.ಎಂ. ಸೋಮಶೇಖರಯ್ಯ
Published : 30 ಜೂನ್ 2025, 5:43 IST
Last Updated : 30 ಜೂನ್ 2025, 5:43 IST
ಫಾಲೋ ಮಾಡಿ
Comments
ಕೂಡ್ಲಿಗಿ ಪಟ್ಟಣದ ಮಹದೇವ ಮೈಲಾರ ಕ್ರೀಡಾಂಗಣದಲ್ಲಿರುವ ಹೈಮಾಸ್ಟ್ ವಿದ್ಯುತ್ ಕಂಬದ ವೈರ್‌ಗಳು ಹೊರಬಂದಿವೆ
ಕ್ರೀಡಾಂಗಣಕ್ಕೆ ಕಲುಷಿತ ನೀರು ಬಿಡದಂತೆ ಆಸ್ಪತ್ರೆ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿತ್ತು. ಇದು ಮುಂದುವರಿದಿದ್ದು ಮತ್ತೆ ನೋಟಿಸ್ ನೀಡಲಾಗುವುದು.
– ಟಿ. ಬಸವರಾಜ, ಉಪ ಪ್ರಾಚಾರ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ)
ಕೂಡ್ಲಿಗಿಯಮಹದೇವ ಮೈಲಾರ ಕ್ರೀಡಾಂಗಣದಲ್ಲಿ ಸಾರ್ವಜನಿಕ ಆಸ್ಪತೆಯ ಕೊಳಚೆ ನೀರು ಹರಿಯಿತು
ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಅಪಮಾನವಾಗುವಂತೆ ಮಹಾದೇವ ಮೈಲಾರ ಕ್ರೀಡಾಂಗಣ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಸಮಸ್ಯೆಗಳನ್ನು ನಿವಾರಿಸುವತ್ತ ಶಾಸಕರು ಅಧಿಕಾರಿಗಳು ಗಮನ ಹರಿಸಬೇಕು.
– ಎಂ. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಜಿಲ್ಲಾ ವಾಲಿಬಾಲ್ ಸಂಸ್ಥೆ
ಆಸ್ಪತ್ರೆ ಕಟ್ಟಡವನ್ನು ವಿಸ್ತರಿಸುವ ಯೋಜನೆ ಇದ್ದು ಕಟ್ಟಡದ ನಕ್ಷೆ ಪೂರ್ಣಗೊಂಡ ತಕ್ಷಣ ಆಸ್ಪತ್ರೆಯ ಕೊಳಚೆ ನೀರು ಹರಿಯಲು ಒಳ ಚರಂಡಿ ಸಂಪರ್ಕ ಕಲ್ಪಿಸಲಾಗುವುದು. ಇದಕ್ಕಾಗಿ ಅನುದಾನವನ್ನೂ ಕಾಯ್ದಿರಿಸಲಾಗಿದೆ.
– ಡಾ. ಶ್ರೀನಿವಾಸ್ ಎನ್.ಟಿ. ಶಾಸಕರು, ಕೂಡ್ಲಿಗಿ
ಅನೇಕ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿರುವ ಕ್ರೀಡಾಂಗಣವನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡಿ ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡಬೇಕು.